Table of Contents
ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆ 2025 ರ ಪ್ರಮುಖ ಹಂತಗಳು: ಅರ್ಜಿಯ ದಿನಾಂಕ, ಪರೀಕ್ಷಾ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವ ಸ್ಥಳ
ಮುರಾರ್ಜಿ ದೇಸಾಯಿ ವಸತಿ ಶಾಲೆ 2025 ಅರ್ಜಿಯನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಕರೆಯುತ್ತಾರೆ.
ಮುರಾರ್ಜಿ ದೇಸಾಯಿ ವಸತಿ ಶಾಲೆ 2025 ಪರೀಕ್ಷೆ ಮಾರ್ಚ್ ತಿಂಗಳಿನಲ್ಲಿ ಇರುತ್ತದೆ.
ಮುರಾರ್ಜಿ ವಸತಿ ಶಾಲೆ 2025 ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.
ಮುರಾರ್ಜಿ ವಸತಿ ಶಾಲೆ 2025 ಅರ್ಜಿಯನ್ನು ಸಲ್ಲಿಸುವ ಸ್ಥಳ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಶಾಲೆಗಳಲ್ಲಿ.
ವಿಶೇಷ ಸೂಚನೆ: ಅಧಿಕೃತ ಮಾಹಿತಿಗಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಫೀಸಿಯಲ್ ವೆಬ್ ಸೈಟಿಗೆ ಭೇಟಿ ನೀಡಿ.
RMS ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ನ ಮೇಲೆ ಕ್ಲಿಕಿಸಿ :
ಚಿದಂಬರ ನಗರ ಗ್ರಂಥಾಲಯದ ಎದುರಿಗೆ, T.G ರೋಡ್ ಹಾನಗಲ್ -581104, ಜಿಲ್ಲಾ : ಹಾವೇರಿ ಕರೆ ಮಾಡಿ : 8884811496
Chidambar Nagar, opp: library, TG Road Hangal-581104, Dist:Haveri(Karnataka)Call: 8884811496